ಅ.31: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲು ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಫ್ಟರ್ ನಲ್ಲಿ ಪುತ್ತೂರಿಗೆ ಬಂದಿಳಿದರು. ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತದ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆವರು, ಶೀಘ್ರದಲ್ಲೇ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಈ ಹಿಂದೆಯೂ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಆಸೆ
No comments:
Post a Comment